spot_img
spot_img

ಹೊಸಮನಿ ಫೌಂಡೇಶನ್‌ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ

Must Read

spot_img
- Advertisement -

ಮೂಡಲಗಿ: ಕಳೆದ ಹತ್ತು ವರ್ಷಗಳಿಂದ ಕೌಜಲಗಿಯ ಬಿ.ಬಿ.ಹೊಸಮನಿ ಫೌಂಡೇಶನ್‌ದಿಂದ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಗುರುವಾರ ನಡೆಯಲಿದೆ.

ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ನಡೆಯುವ ಮೂಡಲಗಿ ತಾಲೂಕಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಐದು ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಪರಮೇಶ್ವರ ಬಾ.ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರ್ಶ ಶಿಕ್ಷಕ ಪ್ರಶಸ್ತಿಗೆ ಹಳ್ಳೂರ ಸೌ.ಸು.ಪಾಟೀಲ ಪ್ರಾಥಮಿಕ ಶಾಲೆಯ ಶಿಕ್ಷಕ ಮುತ್ತೆಪ್ಪ ಭೀಮಪ್ಪ ಹುಕ್ಕೇರಿ, ತಿಗಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಆಯ್.ಬುದ್ನಿ, ಬೆಟಗೇರಿಯ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಎಸ್.ಅಳಗುಂಡಿ, ಕೌಜಲಗಿ ಹಳ್ಳೂರ ತೋಟದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸುಭಾಸ ಭೀಮಪ್ಪ ಭಜಂತ್ರಿ, ಕೌಜಲಗಿ ಎನ್.ಎಸ್.ಎಫ್ ಶಾಲೆಯ ಮುಖ್ಯೋಪಾಧ್ಯಾಯ ಸಿದ್ದಪ್ಪಾ ಶಿವಪುತ್ರಪ್ಪ ಹಳ್ಳೂರ ಅವರು ಭಾಜನರಾಗಿದ್ದಾರೆ.

- Advertisement -
- Advertisement -

Latest News

ಎಸ್ ಎಂ ಕೃಷ್ಣ ನಿಧನಕ್ಕೆ ಕಡಾಡಿ ಸಂತಾಪ

ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ...
- Advertisement -

More Articles Like This

- Advertisement -
close
error: Content is protected !!
Join WhatsApp Group