ಇಂದು “ಇದು ಆಕಾಶವಾಣಿ ಬೆಂಗಳೂರು ನಿಲಯ” ಚಿತ್ರ ಬಿಡುಗಡೆ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಇದೊಂದು ಹಾರರ್ ಸಸ್ಪೆನ್ಸ್ ಚಿತ್ರವಾಗಿದ್ದು, ಒಂದು ಭಯಾನಕ ಕಥೆಯ ಜೊತೆಗೆ ಒಂದು ಒಳ್ಳೆ ಮೆಸೇಜ್ ಹೇಳಲು ಹೊರಟಿದೆ ಚಿತ್ರತಂಡ. ಈಗಾಗಲೇ ಟ್ರೈಲರ್ ಇಂದ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಯಾನಕ ಸೌಂಡ್ ಮಾಡಿದೆ.

ಮೊನ್ನೆಯಷ್ಟೇ ಪ್ರಿಯಾಂಕ ಉಪೇಂದ್ರ ಅವರು ಬಿಡುಗಡೆ ಮಾಡಿರುವ ‘ಹಿಂದಿಂದೆ ಬಂದು’ ರೋಮ್ಯಾಂಟಿಕ್ ಸಾಂಗ್ ಈಗಾಗಲೇ ಹಾಡು ಪ್ರಿಯರ ಗಮನ ಸೆಳೆದಿದೆ. ಈ ಚಿತ್ರವನ್ನು ಎಂ. ಹರಿಕೃಷ್ಣ ಅವರು ನಿರ್ದೇಶನ ಮಾಡಿದ್ದು , ಶಿವನಂದಪ್ಪ ಬಿ ಅವರು ನಿರ್ಮಾಣ ಮಾಡಿದ್ದಾರೆ.

- Advertisement -

ಚಿತ್ರಕ್ಕೆ ಸಂಗೀತ ನಿರ್ದೇಶನ ಎ ಟಿ ರವೀಶ್ ಸಂಯೋಜನೆ ಮಾಡಿದ್ದು story-screenplay ಡೈಲಾಗ್ sum sumne ವಿಜಯ್ ಕುಮಾರ್ ಮಾಡಿದ್ದಾರೆ. ಇನ್ನು ಚಿತ್ರದ ತಾರಾಗಣದಲ್ಲಿ ರನ್ವೀರ್ ಪಾಟೀಲ್, ನಿಕಿತಾ ಸ್ವಾಮಿ , ಸುಚೇಂದ್ರ ಪ್ರಸಾದ್, ನಾಗೇಂದ್ರ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯ ಗೋವಿಂದಗೌಡ ಅವರು ಅಭಿನಯಿಸಿದ್ದಾರೆ . ನಾಳೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಹಲವು ಸೆಲೆಬ್ರಿಟಿಗಳು ಶುಭ ಕೋರಿದ್ದು ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂಬುದು ನಮ್ಮ ಹಾರೈಕೆ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!