ಮಕ್ಕಳು ವಯಸ್ಕರಾದರೆ ತಂದೆಯ ಜವಾಬ್ದಾರಿ ಮುಗಿಯಲ್ಲ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಹೊಸದೆಹಲಿ – ಮಗನಿಗೆ ೧೮ ವರ್ಷ ತುಂಬಿದ ಕೂಡಲೆ ತಂದೆಯ ಕರ್ತವ್ಯ ಹಾಗೂ ಜವಾಬ್ದಾರಿ ಮುಗಿಯುವುದಿಲ್ಲ. ವಿಚ್ಛೇದಿತ ಪತ್ನಿಗೆ ಮಗ ಸಂಪಾದನೆ ಮಾಡುವವರೆಗೂ ಜೀವನಾಂಶ ಕೊಡುವ ಜವಾಬ್ದಾರಿ ಪತಿಗೆ ಇರುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಪರತ್ಯಕ್ತ ಪತ್ನಿಯು ಗಂಡ ನೀಡುವ ಜೀವನಾಂಶದಲ್ಲಿಯೇ ಮಕ್ಕಳ ಸಂಪೂರ್ಣ ಹೊಣೆ ಹೊರಬೇಕೆಂದು ನಿರೀಕ್ಷೆ ಮಾಡುವುದು ತಪ್ಪು. ಕುಟುಂಬ ನ್ಯಾಯಾಲಯದ ಪ್ರಕಾರ ಮಗ ವಯಸ್ಕನಾಗುವವರೆಗೂ, ಮಗಳು ಮದುವೆಯಾಗುವವರೆಗೂ ನಿರ್ವಹಣೆಗೆ ಅರ್ಹರಾಗಿರುತ್ತಾರೆ.

ಆದರೆ ವಿಚ್ಛೇದಿತ ಪತ್ನಿಯ ಜೊತೆ ಇರುವ ಮಕ್ಕಳ ಜವಾಬ್ದಾರಿ ಜೀವನಾಂಶ ನೀಡುವುದರಿಂದ ಮಾತ್ರವೇ ಕೊನೆಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -

೧೯೯೭ ರಲ್ಲಿ ವಿವಾಹವಾಗಿ ೨೦೧೧ ರಲ್ಲಿ ವಿಚ್ಛೇದನ ಪಡೆದಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದು ಇಬ್ಬರೂ ಮಕ್ಕಳು ತಾಯಿಯ ಹತ್ತಿರವಿದ್ದರು. ಅವರ ತಂದೆಯ ಜವಾಬ್ದಾರಿ ಪತ್ನಿಗೆ ಜೀವನಾಂಶ ಕೊಡುವುದರಿಂದ ಮುಗಿಯದು. ಅವರು ಉದ್ಯೋಗ ಮಾಡುವುವರೆಗೂ ನೋಡಿಕೊಳ್ಳಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!