ಸಿಲಿಕಾನ್ ಸಿಟಿಯಲ್ಲಿ ಮಳೆ ಬಂದರೆ ಮೋರಿ ನೀರು ಪಾದಚಾರಿ ಮಾರ್ಗಕ್ಕೆ !

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಂಗಳೂರು: ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ  ಭಾರೀ  ಪ್ರಮಾಣದಲ್ಲಿ ಮಳೆ  ಸುರಿಯುತ್ತಿದ್ದು ನಗರದ ರಾಜ ರಾಜೇಶ್ವರಿ     ಮೆಟ್ರೋ ನಿಲ್ದಾಣ ದಿಂದ ಕೂಗಳತೆ ದೂರದಲ್ಲಿದೆ.

ಗಾಯಕ ಅಬ್ಬೂರು‌ ಮುರಳೀಧರ್ ರಸ್ತೆ ವಾರ್ಡ್ ನಂಬರ್ 131    ನಾಯಂಡ ಹಳ್ಳಿ ಎಂಬ ನಾಮಫಲಕ ದ ಹಿಂಭಾಗದಲ್ಲಿ ಮೋರಿಯನ್ನು ಮುಚ್ಚದೆ ಬಿಟ್ಟಿದ್ದು ನಾಗರಿಕರು ಕೊಳಕು ನೀರಿನ ದರ್ಶನ ಪಡೆದು, ಮೂಗಿಗೆ ಕೆಟ್ಟ ವಾಸನೆ ಬಡಿದು ಉಸಿರಾಡಲು ಹರ ಸಾಹಸ ಪಡಬೇಕು.

- Advertisement -

ಸುತ್ತ ಮುತ್ತಲಿನ ಪ್ರದೇಶದಲ್ಲಿ ಸೊಳ್ಳೆ ಹಾವಳಿ, ಪಾದಚಾರಿ ಮಾರ್ಗದಲ್ಲಿ ಕಪ್ಪು ಬಣ್ಣದ ರಾಶಿ ರಾಶಿ ಕೇಬಲ್, ಜೋರಾಗಿ ಮಳೆ ಬಂದಾಗ ಪಾದಚಾರಿ ಮಾರ್ಗ ದಿಂದ ಹರಿದು ರಸ್ತೆಯ ತುಂಬಾ ಕೊಳಕು ನೀರು,ಆದರೆ ಸಂಬಂಧ ಪಟ್ಟ ಬಿ.ಬಿ.ಎಂ.ಪಿ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೆ ಇಲ್ಲ ಅನ್ನುವ ಹಾಗೇ ಇದ್ದು ಮೋರಿ ಮುಚ್ಚುವ  ಮನಸ್ಸೇ ಮಾಡಿಲ್ಲ ಇದು ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಯವೈಖರಿ  ಎನ್ನೋಣವೇ ??

ಚಿತ್ರ : ವರದಿ : ತೀರ್ಥಹಳ್ಳಿ  ಅನಂತ ಕಲ್ಲಾಪುರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!