ಲಾಕ್ ಡೌನ್ ಮಾಡಿದರೆ ಪ್ರತಿ ಕುಟುಂಬಕ್ಕೆ ೧೦ ಸಾವಿರ ಕೊಡಲಿ – ಸಿದ್ದು

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೀದರ – ಕೊರೋನಾ ಸೋಂಕು ಕಡಿಮೆ ಇದ್ದಾಗ ಸರ್ಕಾರ ನಿಯಮಗಳನ್ನು ಸಡಿಲ ಮಾಡಿತು. ಯಾವುದೇ ಟೆಸ್ಟ್ ಇಲ್ಲದೆ ಜನರನ್ನು ಹಾಗೇ ಬಿಟ್ಟಿದ್ದರು. ಈಗ ರೋಗ ಹೆಚ್ಚಾಗಿದೆ. ಇದಕ್ಕೆ ಲಾಕ್ ಡೌನ್ ಪರಿಹಾರವಲ್ಲ. ವೈರಸ್ ಯಾಕೆ ಹರಡುತ್ತಿದೆಯೆಂಬುದನ್ನು ಮೊದಲು ಕಂಡು ಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಜಿಲ್ಲೆಯ ಹುಮನಾಬಾದ್ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಸೋಂಕು ಕಡಿಮೆಯಿದ್ದಾಗ ರಿಲ್ಯಾಕ್ಸ್ ಮಾಡಿದರು. ಸಭೆ ಸಮಾರಂಭಗಳನ್ನು ನಡೆಯಲು ಬಿಟ್ಟರು ಈಗ ಹೆಚ್ಚಾಗದೇ ಏನಾಗುತ್ತೆ ಎಂದರು.

ವ್ಯಾಕ್ಸಿನ್ ಪ್ರತಿಯೊಬ್ಬರಿಗೂ ಕಡ್ಡಾಯವಾಗಬೇಕು ಎಂದ ಅವರು ಲಾಕ್ಡೌ ನ್ ಮಾಡೋದಾದರೆ ಪ್ರತಿ ಕುಟುಂಬಕ್ಕೆ ೧೦ ಸಾವಿರ ರೂ.ಗಳನ್ನು ಅವರ ಖಾತೆಗೆ ಹಾಕಲಿ ಎಂದು ಸಿದ್ದು ಹೇಳಿದರು.

- Advertisement -

ಸರ್ವಪಕ್ಷ ನಿಯೋಗ ಚರ್ಚೆಗೆ ಕರೆದರೆ ಹೋಗುತ್ತೇನೆ ಮೊದಲು ಕರೆಯಲಿ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!