spot_img
spot_img

ಬಡವರಿಗೆ ಮನೆ ಕೊಟ್ಟರೆ ಕೆಲವರಿಗೆ ಹೊಟ್ಟೆ ಕಿಚ್ಚು ; ಕೆಪಿಸಿಸಿ ರಾಜ್ಯ ಕಾರ್ಯದ್ಯಕ್ಷ ಈಶ್ವರ ಖಂಡ್ರೆ ಆಕ್ರೋಶ

Must Read

ಬೀದರ: ಬಡವರಿಗೆ ಹೆಚ್ಚು ಮನೆ ಕೊಟ್ಟರೆ ವಿರೋಧಿಗಳಿಗೆ ಹೊಟ್ಟೆಕಿಚ್ಚು ಉಂಟಾಗುತ್ತದೆ. ಆದರೂ ನಾವು ಭಾಲ್ಕಿ, ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮೋರಂಬಿ ಗ್ರಾಮದಲ್ಲಿ 10 ಕೋಟಿ ರೂ ವೆಚ್ಚದ ಮುಖ್ಯ ರಸ್ತೆ ಕಾಮಗಾರಿ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಾಸಕ ಖಂಡ್ರೆಯವರು ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಡಿ ಕೆ ಸಿದ್ದರಾಮ ಅವರ ವಿರುದ್ಧ ಪರೋಕ್ಷವಾಗಿ ಟೀಕಾ ಪ್ರಹಾರ ಮಾಡಿ ವಾಗ್ದಾಳಿ ನಡೆಸಿದರು.

ನಿರಂತರವಾಗಿ ಬಡ ಜನರು, ಅರ್ಹರನ್ನು ಗುರುತಿಸಿ ಹೆಚ್ಚು ಮನೆ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಆದರೆ, ಅದನ್ನು ವಿರೋಧಿಗಳು ಸಹಿಸುತ್ತಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ಆರೋಪಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್...
- Advertisement -

More Articles Like This

- Advertisement -
close
error: Content is protected !!