spot_img
spot_img

ದಾಲ್ಮಿಯಾ ಭಾರತ ಫೌಂಢೇಶನ್‍ದಿಂದ ಶುದ್ಧ ನೀರಿನ ಘಟಕ ಲೋಕಾರ್ಪಣೆ

Must Read

ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಳ್ಳುವದಕ್ಕೆ ಪ್ರಥಮ ಆದ್ಯತೆ ನೀಡ ಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಾಲ್ಮಿಯಾ ಸಿಮೆಂಟ ಕಾರ್ಖಾನೆ ನಿರ್ಮಿಸಿರುವ  ಶುದ್ಧ ಕುಡಿಯುವ ನೀರಿನ ಘಟಕದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು.

ತಾಲೂಕಿನ ಯಾದವಾಡ ಗ್ರಾಮದ ಜನತಾ ಪ್ಲಾಟದಲ್ಲಿ ದಾಲ್ಮಿಯಾ ಭಾರತ ಫೌಂಡೇಶನದ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆಯವರು ನೂತನ ನಿರ್ಮಿಸಿದ ಒಂದು ಸಾವಿರ ಲೀಟರ  ರ್ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಮುಖ್ಯಸ್ಥರು ಮತ್ತು  ಮಾನವ ಸಂಪನ್ಮೂಲ ಅಧಿಕಾರಿ ಮಾಯಾಂಕಕುಮಾರ ಪಠಾಕ್ ಮಾತನಾಡಿ, ಯಾದವಾಡ  ಗ್ರಾಮಸ್ಥರು ಒಂದೆ ಮನೆಯ ಸದಸ್ಯರಂತೆ ಇದ್ದು ಇದೆ ರಿತಿಯಲ್ಲಿ ಒಬ್ಬರಿಗೊಬ್ಬರು ಅನ್ಯೋನ್ಯವಾಗಿ ಇರಲು ಶುದ್ಧ ಕುಡಿನೀರಿನ ಘಟಕವನ್ನು ಸ್ಥಾಪಿಸಲ್ಲಾಗಿದೆ ಎಂದ ಅವರು ನೀರನ್ನು ವ್ಯರ್ಥವಾಗಿಸದೆ ನೀರನ್ನು ಸರಿಯಾದ ರೀತಿಯಲ್ಲಿ  ಬಳಸಿ ಉಳಿಸುವಂತೆ ಮನವಿಮಾಡಿದರು.

ಕಾರ್ಖಾನೆಯ ಮಾನವ ಸಂಪನ್ಮೂಲ ಹಿರಿಯ ವ್ಯವಸ್ಥಾಪಕ ಉಮೇಶ ದೇಸಾಯಿ ಮಾತನಾಡಿ, ಕಾರ್ಖಾನೆಯ  ಸೌಲಭ್ಯ ಮತ್ತು ಯೋಜನೆಯ ಬಗ್ಗೆ ವಿವರಿಸಿದರು.

ಈ ಸಂಧರ್ಭದಲ್ಲಿ ಕಾರ್ಖಾನೆಯ ಅಧಿಕಾರಿಗಳು ಗ್ರಾಮ ಪಂಚಾಯತ ಸದಸ್ಯರು ಮತ್ತಿತರರು ಇದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!