spot_img
spot_img

ಮಹಾಲಕ್ಷ್ಮೀ ಸೋಸೈಟಿ ಉದ್ಘಾಟನೆ

Must Read

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ವಾಯ್ ಗ್ರಾಮದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸೈಟಿಯ ಉದ್ಘಾಟನಾ ಸಮಾರಂಭವು  ಆ. 25 ಗುರುವಾರದಂದು ಹುಣಶ್ಯಾಳ ಪಿ.ವಾಯ್ ಗ್ರಾಮದ ಬಸವೇಶ್ವರ  ವೃತ್ತದ ಹತ್ತಿರ ಶ್ರೀ ಮಹಾಲಕ್ಷ್ಮೀ ಪೂಜೆಯೊಂದಿಗೆ ಜರುಗಲಿದೆ.

ಸಮಾರಂಭದ ಸಾನ್ನಿಧ್ಯವನ್ನು ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಶ್ರೀಗಳು, ಮೇಖಳಿಯ ರಾಮ ರಾಜ್ಯ ಅಯೋಧ್ಯಾ ಶಕ್ತಿಪೀಠದ ಶ್ರೀ ಹಠಯೋಗಿ ಲೊಕೆಶ್ವರ ಸ್ವಾಮೀಜಿಗಳು ವಹಿಸುವರು,  ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೋಳಿ ಮತ್ತಿತರರು ಭಾಗವಹಿಸುವರು.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!