ಕಲ್ಲೋಳಿ ಶತಮಾನ ಕಂಡ ಶಾಲೆಯ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Must Read

ಮೂಡಲಗಿ: ಕಲ್ಲೋಳಿ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ರಾಜ್ಯಸಭಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಸ್ಮಾರ್ಟ್ ಕ್ಲಾಸ್‍ಗಳ ಉದ್ಘಾಟನೆ ಸೆ.16 ರಂದು ಬೆಳಿಗ್ಗೆ 09.30 ಗಂಟೆಗೆ ನಡೆಯಲಿದ್ದು, ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರು ಉದ್ಘಾಟಿಸಲಿದ್ದಾರೆ.

ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸೇರಿದಂತೆ ಅಧಿಕಾರಿಗಳು, ಪ್ರಮುಖರು, ಪಾಲಕರು ಭಾವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group