ಕಾರ್ಮಿಕರ ನಿರೀಕ್ಷಕರ ಕಚೇರಿ ಉದ್ಘಾಟನೆ

Must Read

ಮೂಡಲಗಿ – ಮೂಡಲಗಿಯ ಚನ್ನಮ್ಮ ನಗರದಲ್ಲಿ ಕಾರ್ಮಿಕ ಇಲಾಖೆ ಗೋಕಾಕ ವೃತ್ತದ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಪೋಳ, ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಸಾಮಾಜಿಕ ಕಾರ್ಯಕರ್ತ ಈರಪ್ಪ ಢವಳೇಶ್ವರ, ಈರಪ್ಪ ಮಾಲೋಜಿ, ಲಕ್ಷ್ಮಣ ದಿನ್ನಿಮನಿ, ಮುರಿಗೆಪ್ಪ ತಳವಾರ, ಮುತ್ತು ದತ್ತವಾಡ, ಮುತ್ತು ಯಡ್ರಾವಿ ಇದ್ದರು.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group