spot_img
spot_img

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ

Must Read

ಬೀದರ್ – ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದ ಹರ್ ಘರ್ ತಿರಂಗಾ ಮೆರವಣಿಗೆ ವೇಳೆಯಲ್ಲಿ ಯುವಕರಿಬ್ಬರು ರಾಷ್ಟ್ರಧ್ವಜ ಗಳನ್ನು ಬೇಕಾಬಿಟ್ಟಿಯಾಗಿ ತಿರುಗಿಸಿ ದೊಂಬರಾಟದಂತೆ ಪ್ರದರ್ಶನ ಮಾಡಿದ್ದು ಸಾರ್ವಜನಿಕರಿಂದ ತೀವ್ರ ಟೀಕೆಗೆ ಒಳಗಾಗಿದೆ.

ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತ್ರತ್ವದಲ್ಲಿ ನಡೆಯುತ್ತಿದ್ದ ಈ ಅಭಿಯಾನದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿಕೆಯೊಂದನ್ನು ನೀಡಿದ್ದು, ರಾಷ್ಟ್ರ ಧ್ವಜ ಪ್ರೋಟೋ ಕಾಲ್ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಎಲ್ಲರೂ ಪಾಲನೆ ಮಾಡಬೇಕು. ತಿಳಿದೂ ತಪ್ಪು ಮಾಡಬಾರದು. ಧ್ವಜಕ್ಕೆ ಗೌರವ ನೀಡಬೇಕು ಎಂದು ಎಚ್ಚರಿಕೆ ನೀಡಿದರು.

ಹರ್ ಘರ ತಿರಂಗಾ ಮೆರವಣಿಗೆಯಲ್ಲಿ ತಿರಂಗಾವನ್ನು ಬೇಕಾ ಬಿಟ್ಟಿಯಾಗಿ ತಿರುಗಿಸಿದ ಯುವಕರು ಧ್ವಜಕ್ಕೆ ಅವಮಾನ ಮಾಡಿದ್ದಾರೆ ಇದು ಗೊತ್ತಿದ್ದರೂ ಈಶ್ವರ ಖಂಡ್ರೆ ಆ ಯುವಕರಿಗೆ ಹೇಳಲು ಹೋಗಿಲ್ಲ ಎಂಬ ಆಕ್ರೋಶ ಸಾರ್ವಜನಿಕರಲ್ಲಿ ಹೊರ ಬಂದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!