ಮೂಡಲಗಿ – ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು, ಯಾದವಾಡ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ೪೭ ನೇ “ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ” ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಕವಿಗೊeಷ್ಟಿ ಆಯೋಜಿಸಲಾಗಿದೆ.
ಆಸಕ್ತರು ತಮ್ಮ ಹೆಸರುಗಳನ್ನು ಕಾರ್ಯಕ್ರಮದ ಸಂಘಟಕರಾದ ಮಲ್ಲಪ್ಪ ಛಾಯಪ್ಪಗೊಳ (೯೯೭೨೨೩೫೩೨೦) ಹಾಗೂ ಬಿ ಬಿ ಇಟ್ಟಣ್ಣವರ (೯೮೪೫೫೮೮೨೮೧)ಇವರಿಗೆ ಕಳಿಸಬೇಕಾಗಿ ಮೂಡಲಗಿ ತಾಲೂಕಾ ಕಸಾಪ ಅಧ್ಯಕ್ಷರಾದ ಡಾII ಸಂಜಯ ಅ. ಶಿಂದಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

