ರೈತರಿಂದ ಆಕ್ಷೇಪಣೆ ಆಹ್ವಾನ

Must Read

ಸಿಂದಗಿ; 2018-19 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ಸಿಂದಗಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು 606 ಅರ್ಜಿಗಳು ಯುನೈಟೆಡ್ ಇನ್ಸುರನ್ಸ್ ಕಂಪನಿಯಿಂದ ತಿರಸ್ಕೃತ ಗೊಂಡಿದ್ದು, ರೈತರ ವಿವರಗಳನ್ನು ಆಲಮೇಲ, ಸಿಂದಗಿ ಹಾಗೂ ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಿಂದಗಿಯಲ್ಲಿ ಸೂಚನಾ ಫಲಕಕ್ಕೆ ಲಗತ್ತಿಸಲಾಗಿದೆ.

ರೈತರ ಆಕ್ಷೇಪಣೆ ಇದ್ದಲ್ಲಿ 15 ದಿವಸಗಳ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group