Homeಸುದ್ದಿಗಳುಅರ್ಜಿ ಆಹ್ವಾನ

ಅರ್ಜಿ ಆಹ್ವಾನ

ಸಿಂದಗಿ: ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) 2022-23ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು www.vidyavahini.karnataka.gov.in ಹಾಗೂ www.schooleducation.kar.nic.in

ವೆಬ್‍ಸೈಟ್ ಮೂಲಕ ಎಲ್ಲಾ ಆನ್‍ಲೈನ್ ಕೇಂದ್ರಗಳಲ್ಲಿ ಹಾಗೂ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಇದೇ ಜನವರಿ 24 ರಿಂದ ಫೆಬ್ರುವರಿ 09ರ ವರೆಗೆ ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಭಾರಿ ಮುಖ್ಯೋಪಾಧ್ಯಾಯ ರಮೇಶ.ಎಸ್.ಚಟ್ಟರಕಿ ಮೋ ಸಂ:-9880985806 ಅವರನ್ನು ಸಂಪರ್ಕಿಸಲು ಕ್ಷೇತ್ರ ಶಿಕ್ಷಾಣಾಧಿಕಾರಿ ಎಚ್.ಎಮ್.ಹರನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group