ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಇಸ್ಮಾಯಿಲ್ ಎಮ್ ಶೇಖ್ ಆಯ್ಕೆ

Must Read

ಸಿಂದಗಿ: ಮಾಧ್ಯಮ ಕ್ಷೇತ್ರಕ್ಕೆ ಕೊಡಮಾಡುವ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ವರದಿಗಾರ ಇಸ್ಮಾಯಿಲ್ ಶೇಖ್ ಆಯ್ಕೆಯಾಗಿದ್ದಾರೆ.

22 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿ ಶುಕ್ರವಾರ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ಪ್ರಜಾ ದರ್ಶನ ಮಾಸಪತ್ರಿಕೆ ಆಯೋಜನೆ ವಿಶ್ವ ದರ್ಶನ ಸಮ್ಮೇಳನದಲ್ಲಿ ತಾಲ್ಲೂಕಿನ ಗುಮ್ಮಟ ನಗರಿ ದಿನಪತ್ರಿಕೆಯ ವರದಿಗಾರ ಇಸ್ಮಾಯಿಲ್.ಎಮ್.ಶೇಖ್ ರವರು ಕರ್ನಾಟಕ ಮಾಧ್ಯಮ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ಎಂದು  ಸಮ್ಮೇಳನದ ಸಂಚಾಲಕ ಡಾ.ಎಸ್.ಎಸ್.ಪಾಟೀಲ್ ಅವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group