ಕನ್ನಡಪ್ರಭದ ವಿಶೇಷ ಸಂಚಿಕೆ ಬಿಡುಗಡೆ

Must Read

ಮೂಡಲಗಿ: ಇಲ್ಲಿಯ ಪ್ರೆಸ್‍ಕ್ಲಬ್ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಎಸ್‍ಸಿ ಮೋರ್ಚಾ ಹಾಗೂ ಬಿಜೆಪಿ ಕಾರ್ಯಕರ್ತರು ಕನ್ನಡಪ್ರಭದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಹಿರಿಯ ಮುಖಂಡ ಪ್ರಕಾಶ ಮಾದರ, ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಕೇದಾರಿ ಭಸ್ಮೆ, ಮಹಾಲಿಂಗ ಒಂಟಗೂಡಿ, ಕುಮಾರ ಗಿರಡ್ಡಿ, ಶಿವಬಸು ಬಂಡಿವಡ್ಡರ, ಜಗದೀಶ ತೇಲಿ, ಮಹಾಲಿಂಗಯ್ಯಾ ಹಿರೇಮಠ, ಶಿವಾನಂದ ಮಗದುಮ್, ಬಸು ತಳವಾರ, ಪಾಂಡು ಮಹೇಂದ್ರಕರ್ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group