ದೇಶಕ್ಕಾಗಿ ನಾವೆಲ್ಲ ಶ್ರಮಿಸುವುದು ಅನಿವಾರ್ಯ – ಹೆಗ್ಗಣದೊಡ್ಡಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ಮಹಾತ್ಮಾಗಾಂಧೀಜಿ ಮತ್ತು ಲಾಲಬಹದ್ದೂರ ಶಾಸ್ತ್ರೀಜಿ ಅವರು ಕಂಡ ಕನಸು ನನಸಾಗಬೇಕಿದೆ. ಭಾರತ ದೇಶ ಜಗತ್ತಿನ ಸರ್ವ ಶ್ರೇಷ್ಠ ದೇಶವಾಗಬೇಕು ಅದಕ್ಕಾಗಿ ನಾವೆಲ್ಲರು ಶ್ರಮ ವಹಿಸುವುದು ಅನಿವಾರ್ಯವಾಗಿದೆ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಹೇಳಿದರು.

ಪಟ್ಟಣದ ಎಚ್.ಜಿ.ಪ. ಪೂ. ಕಾಲೇಜಿನಲ್ಲಿ ಶನಿವಾರ ಮಹಾತ್ಮಾ ಗಾಂಧೀಜಿ ಮತ್ತು ಲಾಲಬಹದ್ದೂರ ಶಾಸ್ತ್ರೀಜಿ ಅವರ ಜನ್ಮ ದಿನಾಚರಣೆ ನಿಮಿತ್ತ ಮದ್ಯಪಾನ ಮುಕ್ತ ಸಮಾಜ ನಿರ್ಮಾಣದ ಜನಜಾಗೃತಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ಭಾರತದಲ್ಲಿ ಅವ್ಯಾಹತವಾಗಿ ಮದ್ಯ ಮಾರಾಟವಾಗುತ್ತಿದೆ ಅದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಣಕ್ಕೆ ತರಬೇಕು. ದೇಶದ ಅನೇಕ ಕುಟುಂಬಗಳು ಮದ್ಯದಿಂದಲೇ ಬೀದಿಗೆ ಬಂದಿರುವುದು ನಾವು ಕಾಣುತ್ತೇವೆ ಅದು ಮುಕ್ತವಾಗದಿದ್ದರೆ ದೇಶದ ಪ್ರಗತಿಯ ವಿಚಾರದಲ್ಲಿ ಕುಂಠಿತ ಕಾಣುತ್ತೇವೆ ಎಂದರು.

ಜಾಗೃತಿ ರ್ಯಾಲಿಯು ಮಹಾವಿದ್ಯಾಲಯದಿಂದ ಸ್ವಾಮಿ ವಿವೇಕಾನಂದ ವೃತ್ತ ಹಾಗೂ ಬಂದಾಳ ರಸ್ತೆಯ ಮಾರ್ಗವಾಗಿ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಶ್ರೀ ಬಸವೇಶ್ವವರ ವೃತ್ತಕ್ಕೆ ಸಾಗಿ ನಂತರ ಮಹಾವಿದ್ಯಾಲಯಕ್ಕೆ ತಲುಪಿತು.

- Advertisement -

ರ್ಯಾಲಿಯಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸತೀಶ ಪಾಟೀಲ, ಆರ್.ಬಿ.ಹೊಸಮನಿ, ಆರ್.ಸಿ.ಕಕ್ಕಳಮೇಲಿ, ಬಿ.ಎಸ್.ಬಿರಾದಾರ, ಎಮ್.ಎನ್.ಅಜ್ಜಪ್ಪ, ಎಸ್.ಪಿ.ಬಿರಾದಾರ, ಎಫ್.ಎ.ಹಾಲಪ್ಪನವರ, ಮುಕ್ತಾಯಕ್ಕ ಕತ್ತಿ, ಎ.ಆರ್.ಸಿಂದಗಿಕರ, ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ರವಿ ಉಪ್ಪಾರ ಸೇರಿದಂತೆ ಅನೇಕರು ಇದ್ದರು.

ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!