ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಥಾ

Must Read

ಸಿಂದಗಿ: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ  ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೆಡ್ ಕ್ರಾಸ್ ಘಟಕಗಳ ವತಿಯಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಾಥಾವು ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದಿಂದ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತಲುಪಿತು ಶಿರಸ್ತೆದಾರ ಸುರೇಶ ಮ್ಯಾಗೇರಿ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಎನ್.ಎಸ್.ಎಸ್ ಘಟಕಗಳ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಿ.ಡಿ. ಮಾಸ್ತಿ, ಪ್ರೊ. ರಾಹುಲ ಕಾಂಬಳೆ ಎನ್.ಸಿ.ಸಿ ಘಟಕದ ಅಧಿಕಾರಿ ಪ್ರೊ. ಎಸ್. ಪಿ. ಹೂಗಾರ ಹಾಗೂ ಐ.ಕ್ಯೂ.ಎ.ಸಿ ಸಂಯೋಜಕ ಡಾ. ಎ.ಬಿ. ಬಿರಾದಾರ ಹಾಗೂ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group