ಮೂಡಲಗಿ: ಉತ್ತರ ಕರ್ನಾಟಕ ಭಾಗದ ಮಹತ್ವಾಂಕ್ಷೆಯ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮತ್ತು ಅರಣ್ಯ ವಿಭಾಗದಿಂದ ಅನುಮತಿ ಬಾಕಿ ಇದ್ದು, ಯೋಜನೆಯ ಪ್ರಾರಂಭಕ್ಕೆ ಆದಷ್ಟು ಬೇಗ ಅನುಮತಿ ನೀಡಿ, ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಒದಗಿಸಿಕೊಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಯಾದವ್ ಹಾಗೂ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಮನವಿ ಮಾಡಿದರು.
ಮಹದಾಯಿ ಯೋಜನೆಗೆ ಶೀಘ್ರ ಅನುಮತಿಗೆ ಕಡಾಡಿ ಮನವಿ
0
229
RELATED ARTICLES