ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
Latest News
ಕವನ : ಪ್ರೀತಿಸಿದ ತಪ್ಪಿಗೆ
ಪ್ರೀತಿಸಿದ ತಪ್ಪಿಗೆ...
ಇಂದು ಈ ಮುಸ್ಸಂಜೆಯಲಿ....
ಯಾರೋ ಎಲ್ಲೋ
ಪ್ರೀತಿಸುವ ಹೃದಯಕೆ
ನೋವುಣಿಸಿರಬೇಕು...
ಅಕಾಲದಲ್ಲಿ ಆಕಾಶ
ಆರ್ಭಟಿಸಿ ಭೋರ್ಗರೆದು
ಹೀಗೆ ಸುರಿಯಬೇಕಾದರೆ...
ಸದ್ದಿಲ್ಲದೇ ಒಡೆದ
ಎದೆ ತುಣುಕುಗಳು
ಮುಗಿಲಲಿ ಶೋಕಗೀತೆ
ನುಡಿಸುತಿವೆ....ಯಾರೋ ಎಲ್ಲೋ
ಹೂವಂತ ಮನಸನು
ಮಾತಿನ ಮುಳ್ಳುಗಳಿಂದ
ಚುಚ್ಚಿ ನೋಯಿಸಿರಬೇಕು...
ಹೆಪ್ಪುಗಟ್ಟಿದ ದುಃಖ
ಕಪ್ಪು ಮೋಡದ ಒಡಲ
ಬಗೆದು...

