spot_img
spot_img

ಏಕನಾಥ್ ಶಿಂಧೆ ಭೇಟಿಯಾದ ಕಡಾಡಿ

Must Read

spot_img

ಮೂಡಲಗಿ – ಮುಂಬೈನಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿ ಮಾಡಿ ಶುಭಕೋರಿದರು.

ಈ ಸಮಯದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚಿಸಲಾಯಿತು ಹಾಗೂ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ಹರಿಬಿಡುವ ನೀರಿನ ಪ್ರಮಾಣದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!