ಕಾಳಿದಾಸನ ಮೇಘಧೂತ ಶ್ರೇಷ್ಠ ಪ್ರವಾಸ ಸಾಹಿತ್ಯ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೆಳಗಾವಿ – ಪ್ರಪಂಚದ ಪ್ರವಾಸ ಕಥನದಲ್ಲಿ.ದೇಶದ ಇತಿಹಾಸ ಅಡಗಿರುತ್ತದೆ.ಮತ್ತು ಎರಡು ಸಾವಿರ ವರ್ಷದ ಇತಿಹಾಸ ದೊರೆಯುತ್ತದೆ.ಮಹಾಕವಿ ಕಾಳಿದಾಸನ ಮೇಘಧೂತ ಕಾವ್ಯ ಬಹು ಶ್ರೇಷ್ಠ ಪ್ರವಾಸ ಕಥನ ಸಾಹಿತ್ಯವಾಗಿದೆ.ಎಂದು ಧಾರವಾಡದ ಹಿರಿಯ ಸಾಹಿತಿ.ಹಾಗೂ ವಿಶ್ರಾಂತ ಕೆ.ಎ.ಎಸ್.ಅಧಿಕಾರಿಗಳಾದ ವೆಂಕಟೇಶ ಮಾಚಕನೂರ ಹೇಳಿದರು.

ಅವರು *ಗೋಕಾವಿ ಗೆಳೆಯರ ಬಳಗ* ಕೋರೋನಾ ಲಾಕ್ ಡೌನ್ ನಿಮಿತ್ತ ಗೂಗಲ್ ಮೀಟ್ ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೆಬಿನಾರ್ ನ ಇಪ್ಪತ್ಮೂರನೇ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅನೇಕ ಜನ ವಿದ್ವಾಂಸರು.ವಿಮರ್ಶಕರು ಕವಿ.ಸಾಹಿತಿ.ಕಲಾವಿದರು ಉಪನ್ಯಾಸದ ನಂತರದ ಚರ್ಚೆಯಲ್ಲಿ ಭಾಗವಹಿಸಿದ್ದರು.

- Advertisement -

ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಹಿರಿಯ ಮಕ್ಕಳ ಸಾಹಿತಿ. ಡಾ.ಲಕ್ಷ್ಮಣ ಚೌರಿ ಆಶಯ ನುಡಿ ಆಡಿದರು.

ಕಳೆದ ದಿನದ ಉಪನ್ಯಾಸ ನೀಡಿದ ಅಧ್ಯಾಪಕರುಗಳಿಗೆ ಬಳಗದ ಸಲಹೆಗಾರರಾದ ಡಾ.ಪ್ರೇಮಾ ಮೆನಸಿ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು.

ಬಾಗಲಕೋಟ ಜಿಲ್ಲೆ ಮುಧೋಳದ ಸಾಹಿತಿ ಶ್ರೀ ಬಾಪು ಖಾಡೆ ಅತಿಥಿಗಳ ಪರಿಚಯ ಹಾಗೂ ಸ್ವಾಗತ ನುಡಿ ಆಡಿದರು.

ಗೆಳೆಯರ ಬಳಗದ ಸಂಸ್ಥಾಪಕ ಹಾಗೂ ವೆಬಿನಾರ್ ಸಂಚಾಲಕ ಪ್ರಾ.ಜಯಾನಂದ ಮಾದರ ನಿರೂಪಿಸಿ,ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!