spot_img
spot_img

ಕಲ್ಲೋಳಿ ಡಾ.ಶ್ಯಾಮಪ್ರಸಾದ ಮುಖರ್ಜಿ ಜನ್ಮದಿನ ಜುಲೈ-06 ರಂದು ಆಚರಣೆ

Must Read

ಮೂಡಲಗಿ: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಅರಭಾವಿ ಮಂಡಲ ವತಿಯಿಂದ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಜನ್ಮ ದಿನಾಚರಣೆಯನ್ನು ಬುಧವಾರ ಜುಲೈ-06 ರಂದು ಬೆಳಿಗ್ಗೆ 10-00 ಕ್ಕೆ ಪಿಜೆಎನ್ ಪ್ರೌಢ ಶಾಲೆ ಆವರಣದಲ್ಲಿ ಸಸಿ ನೆಡುವ ಮೂಲಕ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಕಾರ್ಯಕ್ರಮದ ರಾಜ್ಯ ಸಂಚಾಲಕರು, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಉಪಸ್ಥಿತರಿರುವರು.

ನಂತರ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಜನ್ಮ ದಿನಾಚರಣೆ ಕುರಿತು ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -

More Articles Like This

- Advertisement -
close
error: Content is protected !!