ಸಿಂದಗಿ – ಸಿಂದಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಯುವ ಮುಖಂಡ ಬಸವರಾಜ ರಾಮಚಂದ್ರ ಕಾಂಬಳೆ ಆಯ್ಕೆಯಾಗಿದ್ದಾರೆ.
ನಗರ ಯೋಜನಾ ಪ್ರಾಧಿಕಾರದ ಸದಸ್ಯರಾಗಿ ಪುರಸಭೆಯ ಮಾಜಿ ಸದಸ್ಯ ದಯಾನಂದ ಪತ್ತಾರ, ರವಿ ನಾವಿ, ಅಮರೇಶ ಚೌಗಲೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ನಗರ ಯೋಜನಾ ಪ್ರಾಧಿಕಾರವನ್ನು ರಚಿಸಿ ಅಧ್ಯಕ್ಷರಾಗಿ ಮತ್ತು ಸದಸ್ಯರಾಗಿ ಆಯ್ಕೆ ಮಾಡಿದ ಶಾಸಕ ಅಶೋಕ ಮನಗೂಳಿ ಅವರಿಗೆ ಯೋಜನಾ ಪ್ರಾಧಿಕಾರದ ಸಮಿತಿಯು ಅಭಿನಂದನೆ ಸಲ್ಲಿಸಿದೆ.