ಹಾಯ್ಕುಗಳು

Must Read

ಹಾಯ್ಕುಗಳು

ಸ್ವಾತಂತ್ರ್ಯಕ್ಕಾಗಿ
ಪಟ್ಟ ಕಷ್ಟ ಅಷ್ಟಿಷ್ಟೇ
ಜ್ಞಾಪಿಸಿಕೊಳ್ಳಿ..

ದೇಶಕ್ಕೆ ಪ್ರಾಣ
ನೀಡಿ ಮರೆಯಾದರೂ
ಅಮರರಾದ್ರು..

ತರೆಮರೆಯ
ಮಾಣಿಕ್ಯಗಳದೆಷ್ಟೋ
ಲೆಕ್ಕವೇ ಇಲ್ಲ..

ನಿಸ್ವಾರ್ಥ ಸೇವೆ
ಆದರ್ಶಜೀವಿಗಳು
ಭಾರತೀಯರು..

ಅವರಲ್ಲಿಲ್ಲ
ಪ್ರಚಾರದ ಬಯಕೆ
ಢಂಬಾಚಾರಿಕೆ..

ಒಂದೇ ಆಶಯ
ಸ್ವಾತಂತ್ರ್ಯದ ದೀವಿಗೆ
ಹಚ್ಚಲೇ ಬೇಕು..

ಸ್ವಾತಂತ್ರ್ಯವನ್ನು
ಪಡೆದೇ ತೀರಿದರು
ವೀರ ಪುತ್ರರು..

ದೇಶಕೆ ಇಂದು
ವಜ್ರ ಮಹೋತ್ಸವದ
ಸಡಗರವು…


ಶ್ರೀಮತಿ ಜ್ಯೋತಿ ಕೋಟಗಿ.

Latest News

ಶಾಲಾ ಕಟ್ಟಡಗಳಿಗೆ ಭೂಮಿ ಪೂಜಾ ಕಾರ್ಯಕ್ರಮ

ಸಿಂದಗಿ; ದಿ ೦೭ ರಂದು ಮಧ್ಯಾಹ್ನ ೧ ಗಂಟೆಗೆ ಬಿಇಓ ಕಚೇರಿಯ ಆವರಣದಲ್ಲಿ, ೨೦೨೫-೨೬ ನೇ ಸಾಲಿನಲ್ಲಿ ಮತಕ್ಷೇತ್ರಕ್ಕೆ ಮಂಜೂರಾದ ಎಂಟು ಸರಕಾರಿ ಪ್ರೌಢಶಾಲೆಗಳು ಮತ್ತು...

More Articles Like This

error: Content is protected !!
Join WhatsApp Group