ಶನಿವಾರದಂದು  ಬೈಲಹೊಂಗಲಕ್ಕೆ ಕನ್ನಡ ಜ್ಯೋತಿ

Must Read

ಬೆಳಗಾವಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿ ಶನಿವಾರ ಬೈಲಹೊಂಗಲಕ್ಕೆ ಆಗಮಿಸಲಿದೆ.

ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ದಿನಾಂಕ 03.12.2022 ರಂದು ಮಧ್ಯಾಹ್ನ 3 ಗಂಟೆಗೆ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದು ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು, ಮಾಧ್ಯಮ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಇನ್ನಿತರ ಎಲ್ಲ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ಕನ್ನಡ ರಥವನ್ನು ಸ್ವಾಗತಿಸಲು ಎಲ್ಲರೂ ಪಟ್ಟಣದ ಚನ್ನಮ್ಮ ವೃತ್ತಕ್ಕೆ ಅಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಶ್ರೀಶೈಲ್ ಮೆಟಗುಡ್ ಹಾಗೂ ಬೈಲಹೊಂಗಲ ಕಸಾಪ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಮನವಿ ಮಾಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group