ಕನ್ನಡ ಮಾಣಿಕ್ಯ ಪ್ರಶಸ್ತಿಗೆ ನಿರ್ದೇಶಕ ನಿಂಗರಾಜ ಸಿಂಗಾಡಿ ಆಯ್ಕೆ

Must Read

ಬೆಂಗಳೂರು: ಬಿಎನ್ ಹೊರಪೇಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹಾಗೂ ಕಲಾವಿದರ ಧ್ವನಿಯಾಗಿ ದುಡಿಯುತ್ತಿರುವ ಹೈಬ್ರಿಡ್ ನ್ಯೂಸ್ ಎರಡನೇ ವರ್ಷದ ಸಂಭ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಸಮಾರಂಭದಲ್ಲಿ “ಕನ್ನಡ ಮಾಣಿಕ್ಯ ಪ್ರಶಸ್ತಿ” 2021-22 ಈ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ನಿಂಗರಾಜ ಸಿಂಗಾಡಿ ಅವರು ಆಯ್ಕೆಯಾಗಿದ್ದಾರೆ ಎಂದು ಸಂಪಾದಕ ಬಿ.ಎನ್ ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಟ ಹಾಗೂ ನಿರ್ದೇಶಕ ನಿಂಗರಾಜ ಸಿಂಗಾಡಿ ಅವರ ಸಾಮಾಜಿಕ ಜಾಲತಾಣ ಹಾಗೂ ಚಿತ್ರರಂಗದ ಅನುಪಮ ಸೇವೆಯನ್ನು ಪರಿಗಣಿಸಿ ಈ ‘ಕನ್ನಡ ಮಾಣಿಕ್ಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಎನ್.ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವರದಿ: ವಿಶ್ವಪ್ರಕಾಶ ಮಲಗೊಂಡ

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group