ಕನ್ನಡ ಮಾಣಿಕ್ಯ ಪ್ರಶಸ್ತಿಗೆ ನಟಿ ಅರ್ಚನಾ ಚವ್ಹಾಣ ಆಯ್ಕೆ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೆಂಗಳೂರು : ಬಿಎನ್ ಹೊರಪೇಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹಾಗೂ ಕಲಾವಿದರ ಧ್ವನಿಯಾಗಿ ದುಡಿಯುತ್ತಿರುವ ಹೈಬ್ರಿಡ್ ನ್ಯೂಸ್ ಎರಡನೇ ವರ್ಷದ ಸಂಭ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಸಮಾರಂಭದಲ್ಲಿ “ಕನ್ನಡ ಮಾಣಿಕ್ಯ ಪ್ರಶಸ್ತಿ” 2021-22 ಈ ಪ್ರಶಸ್ತಿಗೆ ನಟಿ ಅರ್ಚನಾ ಚವ್ಹಾಣ ಅವರು ಆಯ್ಕೆಯಾಗಿದ್ದಾರೆ ಎಂದು ಸಂಪಾದಕ ಬಿ.ಎನ್ ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಟಿ ಅರ್ಚನಾ ಚವ್ಹಾಣ ಅವರ ಸಾಮಾಜಿಕ ಜಾಲತಾಣ ಹಾಗೂ ಚಿತ್ರರಂಗದ ಅನುಪಮ ಸೇವೆಯನ್ನು ಪರಿಗಣಿಸಿ ಈ ‘ಕನ್ನಡ ಮಾಣಿಕ್ಯ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಎನ್.ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವರದಿ: ವಿಶ್ವಪ್ರಕಾಶ ಮಲಗೊಂಡ

- Advertisement -
- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!