ಡಾ. ಕೆ.ಜಿ .ಲಕ್ಷ್ಮಿನಾರಾಯಣಪ್ಪನವರಿಗೆ ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿ ಪ್ರದಾನ 

Must Read
     ಬೆಂಗಳೂರು ನಗರದ  ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ  ನಡೆದ ವೈಭವದ ವಿಶಿಷ್ಟ ವರ್ಣರಂಜಿತ ಸಮಾರಂಭದಲ್ಲಿ  ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸಂಶೋಧನೆ, ಸಾಹಿತ್ಯ ಹಾಗೂ ಸಾಮಾಜಿಕವಾಗಿ ಗಣನೀಯ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಡಾ. ಕೆ.ಜಿ ಲಕ್ಷ್ಮಿ ನಾರಾಯಣಪ್ಪನವರಿಗೆ ಅವರಿಗೆ ಚಿನ್ನದ ಪದಕದೊಂದಿಗೆ  ‘ಕರ್ನಾಟಕ ಭೂಷಣ ‘ ರಾಜ್ಯ ಪ್ರಶಸ್ತಿ   ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಡಾ. ಗುಣವಂತ ಮಂಜು , ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಮನು ಬಳಿಗಾರ,  ಡಾ. ಆರೂಢ ಭಾರತೀ ಸ್ವಾಮೀಜಿಗಳು, ವಿಶೇಷ ಅತಿಥಿಗಳಾಗಿ , ಚಿತ್ರನಟಿ ಕುಮಾರಿ ಸಿರಿ ಅವರು ಹಾಗೂ  ಅನೇಕ ಗಣ್ಯ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group