ಪ್ರತಿಭಟನೆ ಶಾಂತವಾಗಿರಲಿ, ಇಲ್ಲದಿದ್ದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತರು

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಂಗಳೂರು– ರಾಜ್ಯದಲ್ಲಿ ಕೋವಿಡ್ ನಿಯಮಾವಳಿ ಜಾರಿಯಲ್ಲಿ ಇರುವುದರಿಂದ ಯಾರಿಗೇ ಆಗಲಿ ಪ್ರತಿಭಟನಾ ಸಭೆಗಳಿಗೆ ಪರವಾನಿಗೆ ನೀಡಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಅಲ್ಲದೆ ನಾಳೆ ನಗರದಲ್ಲಿ ೧೪೪ ಕಲಂ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುವವರಿಗೆ ಎಚ್ಚರಿಕೆ ನೀಡಿದ ಅವರು, ಮುಷ್ಕರಕ್ಕೆ ಪರವಾನಿಗೆ ನೀಡಲಾಗಿಲ್ಲ. ಆದ್ದರಿಂದ ಮುಷ್ಕರದ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಸಹಿಸಲು ಸಾಧ್ಯವಿಲ್ಲ. ಜನರು ಗುಂಪುಗೂಡುವುದು, ಯಾವುದೇ ಸಮಾರಂಭಗಳಿಗೆ ಆಸ್ಪದ ಕೊಡುವುದಿಲ್ಲ ಎಂದರು.

ಮುಷ್ಕರದ ಹಿನ್ನೆಲೆಯಲ್ಲಿ ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರವಾನಿಗೆ ಕೇಳದೆ ಪ್ರತಿಭಟನೆ ಮಾಡಲಾಗುತ್ತಿದೆ. ನಾವು ಪರವಾನಿಗೆ ನೀಡಿಲ್ಲ. ಕೋವಿಡ್ ನಿಯಮ ಮುರಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂತ್ ಹೇಳಿದರು.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!