ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ

Must Read

ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು.

ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ ಮಹಾದೇವಿ ನಾವಿ ಮತ್ತಿತರರು ಇದ್ದರು.

Latest News

ಕುಳಲಿಯಲ್ಲಿ ರಾಜ್ಯಮಟ್ಟದ ಸಂಗೀತೋತ್ಸವ

ಸಾಧಕ ಕಲಾವಿದರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮುಧೋಳ - ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಸದ್ಗುರು ಗುರುನಾಥಾರೂಢರ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ರಾಜ್ಯಮಟ್ಟದ...

More Articles Like This

error: Content is protected !!
Join WhatsApp Group