ದಿ. 23,24ರಂದು ಗತವೈಭವ ಮರುಕಳಿಸುವಂತೆ ಕಿತ್ತೂರು ಉತ್ಸವ ಆಚರಣೆ:ಸಚಿವ ಗೋವಿಂದ ಕಾರಜೋಳ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೆಳಗಾವಿ: ಪ್ರತಿವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವವನ್ನು ಇದೇ ತಿಂಗಳ ಅಕ್ಟೋಬರ್ 23, 24ರಂದು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಿತ್ತೂರು ಉತ್ಸವ-2021ರ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಿತ್ತೂರು ಚೆನ್ನಮ್ಮ ಉತ್ಸವಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸುತ್ತೇವೆ.ಸರಕಾರದ ಕೊರೊನಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಿಳಿಸಿದರು.

ಪ್ರತಿವರ್ಷದಂತೆ ಈ ವರ್ಷ ಕೂಡಾ ಎರಡು ದಿನಗಳ ಕಾಲ ನಡೆಯುವ ಕಿತ್ತೂರು ಉತ್ಸವವನ್ನು ಎಲ್ಲ ಕಲಾವಿದರನ್ನು ಸೇರಿಸಿ ನಡೆಸೋಣ. ಕಿತ್ತೂರು ಉತ್ಸವ ಗತಕಾಲದ ವೈಭವ ನೆನಪಿಸುವಂತೆ ಮಾಡೋಣ ಎಂದರು.25ನೇ ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ, ಅರ್ಥಪೂರ್ಣದಿಂದ ನಡೆಸೋಣ ಎಂದು ತಿಳಿಸಿದರು.

- Advertisement -

ಸ್ವಾತಂತ್ರ್ಯದ ಮೊದಲ ಹೊರಟಗಾರ್ತಿ ನಾಡಿನ ವೀರ ರಾಣಿ ಕಿತ್ತೂರು ಚೆನ್ನಮ್ಮನವರು ಬ್ರಿಟಿಷರೊಂದಿಗೆ ಸ್ವಾತಂತ್ರ್ಯಕ್ಕಾಗಿ ಛಲದಿಂದ ಹೋರಾಡಿದ ರೀತಿ ಹಾಗೂ ಅವರ ಆದರ್ಶ ಇಂದಿನ ಯುವ ಜನತೆಗೆ ಮನದಟ್ಟು ಮಾಡಿಕೊಡುವುದು ಉತ್ಸವದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿಗಳಾದ ಎಂ ಜಿ ಹಿರೇಮಠ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!