ಕೆಎಮ್ಎಫ್ ದಿಂದ ಉಚಿತ ಮೇವಿನ ಬೀಜ ವಿತರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಗೋಕಾಕ : ದನಕರುಗಳಿಗೆ ಅಗತ್ಯ ಬೇಕಾಗುವ ಮೇವನ್ನು ಪೂರೈಸಿಕೊಂಡು ಉತ್ಪಾದನೆಯ ಜೊತೆ ಆರ್ಥಿಕವಾಗಿ ಸಬಲರಾಗಬೇಕು. ಕೆ.ಎಮ್.ಎಫ್‍ದಿಂದ ಕೊಡಲ್ಪಡುವ ಬೀಜಗಳು ಸುಧಾರಿತವಾದ್ದು, ಕೃಷಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಪ್ಪ ಪಾಟೀಲ ಹೇಳಿದರು.

ಅವರು ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಎನ್.ಎಸ್.ಎಫ್ ಅತಿಥಿ ಕಛೇರಿಯಲ್ಲಿ ಜರುಗಿದ ಕೆ.ಮ್.ಎಫ್ ದಿಂದ ಹಾಲು ಉತ್ಪಾದಕ ಸಹಕಾರಿ ಸಂಘಗಳ ಮೂಲಕ ಹಾಲು ಪೂರೈಸುತ್ತಿರುವ ರೈತರಿಗೆ ಉಚಿತ ಮೇವಿನ ಬೀಜಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೋಕಾಕ: ಎನ್.ಎಸ್.ಎಫ್ ಅತಿಥಿ ಕಛೇರಿಯಲ್ಲಿ ಜರುಗಿದ ಕೆ.ಎಮ್.ಎಫ್ ದಿಂದ ಹಾಲು ಉತ್ಪಾದಕ ಸಹಕಾರಿ ಸಂಘಗಳ ಮೂಲಕ ಮೃತಪಟ್ಟ ಹಾಲು ಪೂರೈಕೆದಾರರಿಗೆ ಚೆಕ್ ವಿತರಣಾ ಕಾರ್ಯಕ್ರಮ ಜರುಗಿತು.

- Advertisement -

ಹೈನೋದ್ಯಮ ಬೆಳೆಯಬೇಕಾದರೆ ಮೇವಿನ ಅವಶ್ಯಕತೆ ಇದೆ. ಸುಧಾರಿತ ಬೀಜಗಳಿಂದ ಕಡಿಮೆ ಅವದಿಯಲ್ಲಿ ಹೆಚ್ಚಿನ ಮೇವನ್ನು ಪಡೆಯಬಹುದು. ಕೆ.ಎಮ್.ಎಫ್ ಅಧ್ಯಕ್ಷರು, ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಕೃಷಿಕ, ಕಾರ್ಮಿಕರ ಪರ ಕಾಳಜಿ ನೀಜಕ್ಕೂ ಶ್ಲಾಘನೀಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ಮೃತಪಟ್ಟ ಕುಟುಂಬಸ್ಥರಿಗೆ ತಲಾ ಹತ್ತು ಸಾವಿರ ರೂ. ಗಳ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ವಿಸ್ತರಣಾಧಿಕಾರಿ ಎಸ್.ಬಿ ಕರಬನ್ನವರ, ಆರ್ ಎಮ್ ತಳವಾರ, ಲಕ್ಕಪ್ಪ ಲೋಕುರ ಹಾಗೂ ಒಕ್ಕೂಟದ ಸದಸ್ಯರು ಕೃಷಿಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!