ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Must Read

ಗೋಕಾಕ– ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.

ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.

ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

Latest News

ವಿದ್ಯಾರ್ಥಿಗಳು ತಂತ್ರಜ್ಞಾನದಿಂದಾಗಿ ದಾರಿ ತಪ್ಪಬಾರದು – ಲಕ್ಷ್ಮಿ ಸಾಲೊಡಗಿ

ಸಿಂದಗಿ - ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ...

More Articles Like This

error: Content is protected !!
Join WhatsApp Group