ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೋರೋನಾ ಪಾಸಿಟಿವ್

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೀದರ – ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗಿದ್ದು, ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಖಂಡ್ರೆ ಅವರ ಅಭಿಮಾನಿಗಳ ಎಲ್ಲಾ ಗ್ರೂಪ್ ನಲ್ಲಿ ಮಾಹಿತಿ ನೀಡಿರುವ ಅವರು , ನಿನ್ನೆ ಕೋವಿಡ್ ಟೆಸ್ಟ್ ಮಾಡಿಸಿದ ಬಳಿಕ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸದ್ಯ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸವಕಲ್ಯಾಣ ಉಪಚುಣಾವಣೆ ಪ್ರಚಾರ ಸಭೆಯಲ್ಲಿ ಈಶ್ವರ ಖಂಡ್ರೆ ಭಾಗಿಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ದಿಗಂತ ಬಿ ನಾರಾಯಣ್ ರಾವ ಪತ್ನಿ ಪರ ಬಸವಕಲ್ಯಾಣ ತಾಲೂಕಿನಲ್ಲಿರುವ ಎಲ್ಲಾ ಹಳ್ಳಿಯಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಇದೀಗ ಆತಂಕ ಸೃಷ್ಟಿಯಾಗಿದೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!