spot_img
spot_img

ಇ ಕೆವೈಸಿಗೆ ನ.10 ಕೊನೆ ದಿನ

Must Read

spot_img
- Advertisement -

ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.

ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ ನೀಡಬೇಕು ನೀಡದಿದ್ದಲ್ಲಿ ಪಡಿತರ ಹಂಚಿಕೆಯನ್ನು ತಡೆ ಹಿಡಿಯಲಾಗುವುದು. ಈ ಬಗ್ಗೆ ದೂರುಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group