spot_img
spot_img

ಡಿವಿಜಿ ಕುರಿತ ಉಪನ್ಯಾಸ ದಿ.೬ ರಂದು

Must Read

spot_img
- Advertisement -

ಮೂಡಲಗಿ: ಸ್ಥಳೀಯ ಜ್ಞಾನ ದೀಪ್ತಿ ಪ್ರತಿಷ್ಠಾನ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ದಿ. ೬ ಗುರುವಾರದಂದು ಕನ್ನಡ ಸಾಹಿತ್ಯದ ಅಶ್ವತ್ಥವೃಕ್ಷ – ಡಿವಿಜಿಯವರ ಬದುಕು-ಬರಹ ಕುರಿತ ಉಪನ್ಯಾಸ ನಡೆಯಲಿದೆ.

ಮೂಡಲಗಿಯ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ಸಾಯಂಕಾಲ ೬.೩೦ ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ನಾಗನೂ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಎಸ್ ಆರ್ ಬೆಳಗಲಿ ವಹಿಸಲಿದ್ದಾರೆ.

ಪನ್ಯಾಸಕರಾಗಿ ಶ್ರೀ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಶಿವಕುಮಾರ ಕೋಡಿಹಾಳ ಆಗಮಿಸಲಿದ್ದಾರೆ ಎಂದು ಜ್ಞಾನ ದೀಪ್ತಿ ಪ್ರತಿಷ್ಠಾನ ದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಕಿವುಡ ಮಕ್ಕಳ ಸಂಸ್ಥೆಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್,...
- Advertisement -

More Articles Like This

- Advertisement -
close
error: Content is protected !!
Join WhatsApp Group