ಇಂದು ವ್ಯಕ್ತಿತ್ವ ವಿಕಸನ ಕುರಿತು ಉಪನ್ಯಾಸ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಮೂಡಲಗಿ: ಇಲ್ಲಿಯ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳಿಗೆ ನಾಳೆ ಏ. 11ರಂದು ಬೆಳಿಗ್ಗೆ 10.30ಕ್ಕೆ ‘ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷೆ ಸಿದ್ಧತೆ’ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಿರುವರು. ನಿವೃತ್ತ ಪ್ರಾಧ್ಯಾಪಕ ಗೋಕಾಕದ ಪೊ. ಎಂ.ಬಿ. ಕುದರಿ ಅವರು ಉಪನ್ಯಾಸವನ್ನು ನೀಡುವರು. ಸಂಸ್ಥೆ ಅಧ್ಯಕ್ಷ ಪುಲಕೇಶ ಸೋನವಾಲಕರ ಅಧ್ಯಕ್ಷತೆವಹಿಸುವರು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!