ಬೆಳಗಾವಿ ಜಿಲ್ಲೆಯ ದೇವಾಲಯಗಳ ವಾಸ್ತುಶಿಲ್ಪಗಳ ಕುರಿತು ಉಪನ್ಯಾಸ ಕಾರ್ಯಕ್ರಮ 6 ರಂದು

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೈಲಹೊಂಗಲ – ಕ.ಸಾ.ಪ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಕಸಾಪ ಘಟಕಗಳ ಸಹಯೋಗದೊಂದಿಗೆ ರವಿವಾರ ದಿ: 06 ರಂದು ಸಂಜೆ 5:30ಕ್ಕೆ, “ಬೆಳಗಾವಿ ಜಿಲ್ಲೆಯ ದೇವಾಲಯಗಳ ವಾಸ್ತುಶಿಲ್ಪ”ಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಗೂಗಲ ಮೀಟನಲ್ಲಿ ನಡೆಯಲಿದೆ.

ವೆಬಿನಾರ್ ಮೂಲಕ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲ್ ವಿ ಪಾಟೀಲ ಮಾಜಿ ಕಸಾಪ ಅಧ್ಯಕ್ಷರು ಹುಕ್ಕೇರಿ ಅವರು ವಹಿಸಲಿದ್ದು. ಹಾಗೂ ಬೆಳಗಾವಿಯ ಇತಿಹಾಸ ತಜ್ಞರಾದ ಡಾ.ಸ್ಮಿತಾ ಸುರೇಬಾನಕರ ಅವರು “ಬೆಳಗಾವಿ ಜಿಲ್ಲೆಯ ದೇವಾಲಯಗಳ ವಾಸ್ತುಶಿಲ್ಪ”ಗಳ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅವರು ಆಶಯ ನುಡಿಯನ್ನು ಮಂಡಿಸುವರು.

ಕಸಾಪ ರಾಮದುರ್ಗ ತಾಲೂಕಿನ ಅಧ್ಯಕ್ಷರು ಪಾಂಡುರಂಗ ಜಟಗನ್ನವರ ಅವರು ಕಾರ್ಯಕ್ರಮವನ್ನು ಸಂಯೋಜನೆ ಹಾಗೂ ನಿರೂಪಣೆಯನ್ನು ಮಾಡಲಿದ್ದಾರೆ.

- Advertisement -

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಹಿರಿಯ-ಕಿರಿಯ ಸಾಹಿತಿಗಳು, ಸಮಸ್ತ ಕನ್ನಡಾಭಿಮಾನಿಗಳು ಈ ಕೆಳಗಿನ ಕೊಂಡಿಯನ್ನು ಬಳಸಿಕೊಂಡು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅವರು ಮತ್ತು ಜಿಲ್ಲಾ ಕಾರ್ಯಕಾರಿ ಸಮೀತಿಯ ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Meeting URL: https://meet.google.com/rch-bxrc-vvm

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!