- Advertisement -
ಚಾಂದಕವಟೆ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಮುಖಂಡರಾದ ಬಸನಗೌಡ ಪಾಟೀಲ, ಗುರಣ್ಣಗೌಡ ಬಿರಾದಾರ, ತಮ್ಮನಗೌಡ ಪಾಟೀಲ ಇವರ ನೇತೃತ್ವದಲ್ಲಿ ಬಿಜೆಪಿ ತೊರೆದು ಹಾಗೂ ಸ್ಥಳೀಯ ಶಾಸಕರ ಆಡಳಿತದಿಂದ ಬೇಸತ್ತು ಪ್ರವೀಣ ಕಂಟಿಗೊಂಡ, ಸಂತೋಷ ಕಂಟಿಗೊಂಡ, ಧರೆಪ್ಪ ಕಂಟಿಗೊಂಡ, ರಾಕೇಶ ಕಂಟಿಗೊಂಡ, ಪರಮಾನಂದ ಕಂಟಿಗೊಂಡ, ನಾಗಪ್ಪ ಕಂಟಿಗೊಂಡ, ಕಬಲ ಮುಲ್ಲಾ, ಮಲಕಸಾಬ ಕಣ್ಣಿ, ಅರವಿಂದ ಕಂಟಿಗೊಂಡ, ಶಂಕ್ರೆಪ್ಪ ಬಿರಾದಾರ, ದೇವಪ್ಪ ಕಂಟಿಗೊಂಡ, ಮಲ್ಲಪ್ಪ ಕಂಟಿಗೊಂಡ, ಚಾಂದಸಾಬ ಮುಲ್ಲಾ, ಯಾಸಿನ ಚಟ್ಟರಕಿ, ಪರಮಾನಂದ ಗಾಳಿ, ಯಲ್ಲಾಲಿಂಗ ಬಮ್ಮನಳ್ಳಿ, ಶಿವಯೋಗೆಪ್ಪ ಸಾಲೋಟಗಿ, ಶಿವಶಂಕರ ಸೀನೂರ, ಬಾಬು ತಳವಾರ, ಶಂಕರಗೌಡ ಪಾಟೀಲ ರವರು ಕಾಂಗ್ರೆಸ್ ಸೇರ್ಪಡೆಯಾದರು.
ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.