spot_img
spot_img

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

Must Read

spot_img

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.

ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೊಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ ಸೇರಿದಂತೆ ಹಲವು ಅಧಿಕಾರಿಗಳು ಧರ್ಮಟ್ಟಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!