ಲೇಖಕನಿಗೆ ಬದುಕು ಪ್ರಶ್ನೆಯಾಗಬೇಕು

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಗೋಕಾಕ – ಸಮಕಾಲೀನ ಸಂದರ್ಭಕ್ಕೆ ಹಿಡಿದಿರುವ ಕೈಗನ್ನಡಿಯೇ ಸಾಹಿತ್ಯ.ಇದಕ್ಕೆ ಬಹುದೊಡ್ಡ ಜವಾಬ್ದಾರಿಯಿದೆ. ಬರಹಗಾರ ಕಾವ್ಯದಲ್ಲಿ, ಕಥೆಗಳಲ್ಲಿ ಬದುಕಿ ಚಿರಂತನವಾಗಿರುತ್ತಾನೆ.ಹಾಗಾಗಿ ಲೇಖಕನಿಗೆ ಬದುಕು ಪ್ರಶ್ನೆಯಾಗಬೇಕು ಎಂದು ಬೆಂಗಳೂರಿನ ಸಾಹಿತಿ ಡಾ.ರಾಜಶೇಖರ ಮಠಪತಿ (ರಾಗಂ) ಹೇಳಿದರು.

ಅವರು ಗೋಕಾವಿ ಗೆಳೆಯರ ಬಳಗ ಕೋರೋನಾ ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೆಬಿನಾರ್ ನ ಎಂಟನೇ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದರು.

ರಾಜ್ಯದ ಮೂಲೆಮೂಲೆಗಳಿಂದ ಅನೇಕ ಜನ ಕವಿ.ಸಾಹಿತಿ.ಕಲಾವಿದರು ಸೇರಿದ ವೆಬಿನಾರ್ ಕಾರ್ಯಕ್ರಮದ ಕೊನೆಯ ಚರ್ಚೆಯಲ್ಲಿ ಭಾಗವಹಿಸಿದ್ದರು.

- Advertisement -

ಗೋಕಾಕದ ಸಬ್ ಜೈಲರ್ ಅಂಬರೀಶ ಪೂಜಾರ ಅವರು ಕೋರೋನಾ ಆತಂಕವನ್ನು ಸಾಹಿತ್ಯ ಸಂಸ್ಕ್ರತಿ ರಕ್ಷಿಸಬಲ್ಲವು ಎಂದು ಆಶಯ ವ್ಯಕ್ತಪಡಿಸುತ್ತಾ “ಭಯವಾಗುತಿದೆ” ಶೀರ್ಷಿಕೆಯ ಸಮಯೋಚಿತ ಕಾವ್ಯ ವಾಚಿಸಿದರು.

ಡಾ ರೇಖಾ ಹಳೇಮನಿ ಸ್ವಾಗತಿಸಿ ಪರಿಚಯಿಸಿದರು.

ಗೆಳೆಯರ ಬಳಗದ ಸಂಸ್ಥಾಪಕ ಹಾಗೂ ವೆಬಿನಾರ್ ಸಂಚಾಲಕ ಪ್ರಾ.ಜಯಾನಂದ ಮಾದರ ನಿರೂಪಿಸಿ, ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!