ಪಾಕ್ ಪರ ಗೂಢಚರ್ಯೆ : ನಿಶಾಂತಗೆ ಜೀವಾವಧಿ ಶಿಕ್ಷೆ

Must Read

ಪಾಕಿಸ್ತಾನದ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡಿದ ಆರೋಪದ ಮೇಲೆ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿ. ಕಂಪನಿಯ ಇಂಜಿನಿಯರ್ ನಿಶಾಂತ ಅಗರವಾಲ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮಹಾರಾಷ್ಟ್ರದ ನಾಗಪುರ ಜಿಲ್ಲಾ ಕೋರ್ಟು ಈ ಆದೇಶ ನೀಡಿದ್ದು ನಿಶಾಂತ ಅಗರವಾಲ್ ರೂ. ೩೦೦೦ ದಂಡವನ್ನೂ ಕಟ್ಟಬೇಕು ಅಲ್ಲದೆ ಆತನಿಗೆ ೧೪ ವರ್ಷಗಳ ಕಠಿಣ ಶಿಕ್ಷೆಯನ್ನೂ ನೀಡಬೇಕು ಎಂದು ಆದೇಶ ನೀಡಿದೆ.

ನಿಶಾಂತ ಪಾಕಿಸ್ತಾನದ ಐಎಸ್ಐ ಸಂಸ್ಥೆಯ ಗೂಢಚಾರನಾಗಿ ಕೆಲಸ ಮಾಡಿದ್ದು ತನಿಖೆಯಲ್ಲಿ ಹೊರಬಿದ್ದ ಕಾರಣ ಈ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಆತ ಶತ್ರು ದೇಶಕ್ಕೆ ರಹಸ್ಯವಾಗಿ ನೀಡಿರಬಹುದಾದ ಸೈನ್ಯ ಮಾಹಿತಿಯ ಬಗ್ಗೆಯು ತನಿಖೆಯನ್ನು ಚುರುಕುಗೊಳಿಸಲಾಗಿದೆ.

Latest News

ಸಾಹಿತಿ, ಅಂಕಣಕಾರ ಬನ್ನೂರು ಕೆ. ರಾಜು ಅವರ ಚಿಕಿತ್ಸೆಗೆ ಸರ್ಕಾರ ಸ್ಪಂದಿಸಲಿ

ಸಾಹಿತಿ, ಸಂಸ್ಕೃತಿಯ ಸಂಘಟಕ, ಅಂಕಣ ಬರಹಗಾರ, ಪತ್ರಕರ್ತ, ಕನ್ನಡ ನೆಲ, ಜಲ, ಭಾಷೆ ವಿಷಯಕ್ಕೆ ಬಂದಾಗ ಹೋರಾಟಕ್ಕೆ ನಿಲ್ಲುವ ಕನ್ನಡ ಪ್ರೇಮಿ, ಕವಿ ಬನ್ನೂರು ಕೆ...

More Articles Like This

error: Content is protected !!
Join WhatsApp Group