spot_img
spot_img

ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

Must Read

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸಫಾರ್ಮರ್ ನಲ್ಲಿ ದುರಸ್ತಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಸಂಜೆ ಜರುಗಿದೆ.

ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರನಲ್ಲಿ (ಟಿ.ಸಿ) ದುರಸ್ತಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (೩೮) ಟ್ರಾನ್ಸಫಾರ್ಮರ್ ಮೇಲೆಯೇ ಸಾವನ್ನಪ್ಪಿದ್ದು ಎಲ್ಲವನ್ನೂ ಸರಿಯಾಗಿ ಚೆಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದರೂ ಏಕಾಏಕಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳದಲ್ಲಿ ಮೃತ ನಿಂಗಪ್ಪನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಮತ್ತು ಕುಲಗೋಡ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿದ್ದಾರೆ.

- Advertisement -
- Advertisement -

Latest News

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು...
- Advertisement -

More Articles Like This

- Advertisement -
close
error: Content is protected !!