ನಾಳೆಯಿಂದ ಮತ್ತೆ ಲಾಕ್ ಡೌನ್ ?

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಹೊಸದಿಲ್ಲಿ – ನಾಳೆ ದೇಶಾದ್ಯತ ಲಾಕ್ ಡೌನ್ ಘೋಷಣೆಯಾಗುತ್ತದೆಯಾ ? ಎಂಬ ಪ್ರಶ್ನೆಗೆ ಈಗ ಬಲ ಬಂದತಾಗಿದೆ. ಯಾಕೆಂದರೆ ಪ್ರಧಾನಿ ಮೋದಿಯವರು ತಮ್ಮ ಎಲ್ಲ ಚುನಾವಣಾ ರ್ಯಾಲಿಗಳನ್ನು ರದ್ದುಪಡಿಸಿದ್ದು ನಾಳೆ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಲಿದ್ದಾರೆ.

ಈಗಾಗಲೇ ಮೇ. ೪ ರವರೆಗೆ ಎಲ್ಲ ಅನಗತ್ಯ ವಸ್ತುಗಳ ಅಂಗಡಿಗಳನ್ನು ಬಂದ್ ಮಾಡಲು ಆದೇಶಿಸಲಾಗಿದ್ದು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

ದೇಶದಲ್ಲೀಗ ಕೊರೋನಾ ಪರಿಸ್ಥಿತಿ ತುಂಬ ಗಂಭೀರ ಮಟ್ಟ ತಲುಪಿದೆ. ರೋಗಿಗಳಿಗೆ ಆಕ್ಸಿಜನ್ ಕೂಡ ಸಿಗದೆ ಸಾವಿನ ಪ್ರಮಾಣ ದಿನೇ ದಿನೇ ಏರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಜನರು ಆವರಣದಲ್ಲಿಯೇ ಪ್ರಾಣ ಬಿಡುವಂತಾಗಿದೆ. ಸತ್ತವರ ಅಂತ್ಯ ಸಂಸ್ಕಾರಕ್ಕೆ ಸಾಲುಗಟ್ಟಿ ನಿಲ್ಲುವಂಥ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಮೊದಲಿನಿಂದಲೂ ಕೊರೋನಾ ನಿಯಮಗಳನ್ನು ಪಾಲಿಸಲು ಪ್ರಧಾನಿ ಸೇರಿದಂತೆ ಎಲ್ಲರೂ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಜನರು ಘೋರ ನಿರ್ಲಕ್ಷ್ಯ ತಾಳಿದ್ದರಿಂದ ಇಂದು ಕೊರೋನಾ ಎಲ್ಲೆಡೆ ವಿಜೃಂಭಿಸುವಂತಾಗಿದೆ. ಅದನ್ನು ನಿಯಂತ್ರಣಕ್ಕೆ ತರಬೇಕಾದರೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದ್ದು ಪ್ರಧಾನಿ ಮೋದಿಯವರು ನಾಳೆ ಆ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!