ಬೀದರ್ ಆರ್ ಟಿಓ ಗೆ ಶಾಕ್ ಕೊಟ್ಟ ಲೋಕಾಯುಕ್ತ

Must Read

ಬೀದರ – ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಾರೆಂಬ  ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಜಿಲ್ಲೆಯ ಹುಮನಾಬಾದ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ಮಾಡಿ ಕಡತಗಳನ್ನು ಪರಿಶೀಲಿಸಿದರು.

ಲೋಕಾಯುಕ್ತ ದಾಳಿ ವೇಳೆ ಹುಮ್ನಾಬಾದ್ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ  ಹಣ ಪತ್ತೆಯಾಗಿದೆ ಎನ್ನಲಾಗಿದೆ.

ಕಲಬುರ್ಗಿ ಲೋಕಾಯುಕ್ತ ಎಸ್ ಪಿ ಯವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು ಲೋಕಾಯುಕ್ತಾ ಆಧಿಕಾರಿಗಳಿಂದ ದಾಖಲೆಗಳ  ಪರಿಶೀಲನೆ ಮುಂದುವರೆದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ ಕಾರ್ಯಕ್ರಮ

ಬೆಳಗಾವಿ - ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಲಿಂಗಾಯತ ಸಂಘಟನೆ ಬೆಳಗಾವಿಯಲ್ಲಿ ದಿನಾಂಕ.09.11.2025ರಂದು ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ,...

More Articles Like This

error: Content is protected !!
Join WhatsApp Group