ಎಂ.ಎಸ್.ಎಂ.ಇ. ಸೆಂಟರ್ ಆರಂಭಿಸಲು ಮನವಿ

Must Read

ಮೂಡಲಗಿ: ರಾಜ್ಯದ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಕಾಮಗಾರಿಯನ್ನು ಬೇಗ ಆರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನುಅವರು ಭೇಟಿಯಾಗಿ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ  ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group