spot_img
spot_img

ಹಿಕ್ಕನಗುತ್ತಿ ಗ್ರಾಪಂ ಅಧ್ಯಕ್ಷರಾಗಿ ಮಾನಂದಾ ಮಾದರ ಆಯ್ಕೆ

Must Read

ಸಿಂದಗಿ: ತಾಲೂಕಿನ ಹಿಕ್ಕನಗುತ್ತಿ ಗ್ರಾಮ ಪಂಚಾಯತಿಗೆ ಹಿಂದಿನ ಅಧ್ಯಕ್ಷ ಅರ್ಜುನ ದೊಡಮನಿ ಅವರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಾನಂದಾ ಪರಶುರಾಮ ಮಾದರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಾಪಂ ಇಓ ಬಾಬು ರಾಠೋಡ ಅವರು ಪ್ರಕಟಿಸಿದರು.

ವಿಜಯೋತ್ಸವ – ಒಟ್ಟು 13ಜನ ಸದಸ್ಯರ ಸಂಖ್ಯಾಬಲ ಹೊಂದಿದ ಗ್ರಾಪಂಗೆ ಅರ್ಜುನ ದೊಡಮನಿ ಅವರಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಈ ಗ್ರಾಪಂಗೆ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ ಮುಖಂಡ ಕುಮಾರ ದೇಸಾಯಿ ಹೇಳಿದರು.

ಈ ಸಂದರ್ಭದಲ್ಲಿ ಮಹೇಶ ಮನಗೂಳಿ, ಮಲ್ಲು ಶಂಬೇವಾಡ, ಶಿವಪ್ಪ ಕರ್ಜುರಗಿ, ರಮೇಶ ಜಮಾದಾರ, ಕಾಜು ಬಂಕಲಗಿ ಸೇರಿದಂತೆ ಹಲವರು ಇದ್ದರು.

- Advertisement -
- Advertisement -

Latest News

ಈಗಿನಿಂದಲೇ ತಟ್ಟಿದ ಚುನಾವಣೆಯ ಬಿಸಿ

ಬೀದರನ ಭಾಲ್ಕಿಯಲ್ಲಿ ತಂದೆ - ಮಗನ ವಿಭಿನ್ನ ಹೋರಾಟ ಬೀದರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ  ಹತ್ತಿರ ಬರುತ್ತಿದ್ದಂತೆ ಜಿಲ್ಲೆಯ  ಭಾಲ್ಕಿ ಕ್ಷೇತ್ರವು ಎರಡು ರೀತಿಯ ಪ್ರಕರಣಗಳಿಂದ ಸುದ್ದಿಗೆ...
- Advertisement -

More Articles Like This

- Advertisement -
close
error: Content is protected !!