ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ

Must Read

ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ.

ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ ಪಂಚಾಯತ ಕ್ಷೇತ್ರಗಳಾದ ಮೆಳವಂಕಿಯ ಗೌಡನ ಕ್ರಾಸ್‍ದಲ್ಲಿ ಮಧ್ಯಾಹ್ನ 3.00 ಗಂಟೆಗೆ, ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಲಕ್ಷ್ಮೇಶ್ವರದ ಮಾಳಿಂಗರಾಯ ದೇಸ್ಥಾನದಲ್ಲಿ 4.00 ಗಂಟೆಗೆ, ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರದ ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದ ಸಭೆಯಲ್ಲಿ ಭಾಗವಹಿಸುವರು. ಶಾಸಕರು ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group