spot_img
spot_img

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Must Read

ಮೂಡಲಗಿ: ಇಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ, ಸೇವಾ ಸಂಸ್ಥೆ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಸೇವಾ ಸಂಸ್ಥೆಯ ನಿರ್ದೇಶಕ ಪರಪ್ಪ ಗಿರೆಣ್ಣವರ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಷನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಹಕಾರಿಯ ಸಿಬ್ಬಂದಿಗಳಾದ ರಾಜಶೇಖರ ಕುರಬೇಟ, ಮಹಾಂತೇಶ ಕಡಾಡಿ, ಈರಣ್ಣ ಕಡಾಡಿ ಅವರ ಆಪ್ತ ಸಹಾಯಕ ಸಂತೋಷ ಬಡಿಗೇರ, ವಿನಾಯಕ ಘೋರ್ಪಡೆ, ಚಂದ್ರಶೇಖರ ಲಟ್ಟಿ, ಶಿವಾನಂದ ಗೌರಾಣಿ ಸೇರಿದಂತೆ ಅನೇಕರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ನಮಿಸಿ,ಮಹರ್ಷಿ ವಾಲ್ಮೀಕಿ ಅವರು ಬರೆದ “ರಾಮಾಯಣದ” ಬಗ್ಗೆ ಚರ್ಚೆಮಾಡಿ ಖುಷಿ ಹಂಚಿಕೊಂಡರು.

- Advertisement -
- Advertisement -

Latest News

ನಿಪ್ಪಾಣಿ ನಗರಸಭೆಯ ಮೇಲಿನ ಭಗವಾಧ್ವಜ ತೆರವುಗೊಳಿಸಲು ಗಡಾದ ಆಗ್ರಹ

ಮೂಡಲಗಿ - ಸುಮಾರು ೩೧ ವರ್ಷಗಳಿಂದ ಬೆಳಗಾವಿಯ ನಿಪ್ಪಾಣಿ ನಗರಸಭೆಯ ಕಟ್ಟಡದ ಮೇಲೆ ಅನಧಿಕೃತವಾಗಿ ಹಾರಾಡುತ್ತಿರುವ ಭಗವಾ ಧ್ವಜವನ್ನು ತೆರವುಗೊಳಿಸಬೇಕು ಎಂದು ಮನವಿ ಸಲ್ಲಿಸಿ ಒಂದು...
- Advertisement -

More Articles Like This

- Advertisement -
close
error: Content is protected !!